--Ads--

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಗಳಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ

On: October 13, 2026 4:11 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಗಳಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ

ತಾಂಡವಪುರ ಅಕ್ಟೋಬರ್ 12 :ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಉಪಸಮಿತಿಯ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಉದ್ಘಾಟಿಸಿ, ಕಲಾವಿದರಿಗೆ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಿ, ಸನ್ಮಾನಿಸಿದರು.

ಬಳಿಕ ಶಾಸಕರು ಮಾತನಾಡಿ ನಮ್ಮ ನಾಡಿನ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾವಿದರ ಕೊಡುಗೆ ಅಪಾರ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ನಾಡಿನ ಹೆಮ್ಮೆಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ವೇದಿಕೆಗಳಾಗಿವೆ ಎಂದು ತಿಳಿಸಿದೆ.

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ರವರು, ತಹಸೀಲ್ದಾರ್ ಸ್ಮಿತಾ ರಾಮು ರವರು, ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಿನ್ನದ ಗುಡಿಗುಂಡಿ ಬಸವೇಗೌಡ ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ ಗೋವಿಂದ ರಾಜ್ , ಗೋಪಾಲ್ , ಶ್ರೀಧರ್ , ಮಂಜುನಾಥ್ , ಮುದ್ದುಮಾದ ಶೆಟ್ಟಿ ಶ್ರೀನಿವಾಸ್ ಮೂರ್ತಿ ಗಂಗಾಧರ್ ಯೋಗೀಶ್ ಪ್ರಕಾಶ್ ರವರು, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ 2025 ನೇ ಸಾಲಿನ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭರವಸೆ

ಕಲ್ಬುರ್ಗಿ ಜಿಲ್ಲಾಡಳಿತದಿಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆಯನ್ನು ಪುನಃ ನಿರ್ಮಾಣ ಮಾಡಿದದಿದ್ದರೆ ಸಿದ್ದು ಅಭಿಮಾನಿಗಳಿಂದ  ಪಾದಯಾತ್ರೆ