--Ads--

ನಂಜನಗೂಡಿನ ಇಂದಿರಾ ಕ್ಯಾಂಟೀನ್‌ಗೆ ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಊಟ ಸವಿದು ರುಚಿ ಪರಿಶೀಲನೆ 

On: October 30, 2026 3:48 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ನಂಜನಗೂಡಿನ ಇಂದಿರಾ ಕ್ಯಾಂಟೀನ್‌ಗೆ ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಊಟ ಸವಿದು ರುಚಿ ಪರಿಶೀಲನೆ 

ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ, ದಕ್ಷಿಣ ಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ಚಾಮರಾಜನಗರ ಟಿ ನರಸಿಪುರ ಮುಖ್ಯ ರಸ್ತೆ ಬಳಿಯಲ್ಲಿರುವ ಇಂದಿರಾ ಇಂದಿರಾ ಕ್ಯಾಂಟೀನ್ ಗೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ನೀಡಿ, ಅಡುಗೆ ಕೊಠಡಿ ಹಾಗೂ ಸುತ್ತಮುತ್ತಲಿನ ಸ್ವಚ್ಛತೆ ಮತ್ತು ಪರಿಸರವನ್ನು ಪರಿಶೀಲನೆ ನಡೆಸಿದರು

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಆದ ಈ ಇಂದಿರ ಕ್ಯಾಂಟೀನ್ ಯೋಜನೆಗೆ ಸಾಕಷ್ಟು ಅನುದಾನ ನೀಡಿ ಬಡವರ ಹಸಿವು ನೀಗಿಸುವ ಕ್ಯಾಂಟೀನ್ ಆಗಿದ್ದು ಕ್ಯಾಂಟೀನ್‌ನಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿ, ಆಹಾರದ ಗುಣಮಟ್ಟವನ್ನು ಪರಿಶೀಲಿಸಿದ ಶಾಸಕರು
ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ಇಂದಿರಾ ಕ್ಯಾಂಟೀನ್‌ನ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕರು ಸೂಚನೆ ನೀಡಿದರು

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ಹಾಗೂ ಕಾಂಗ್ರೆಸ್ ಮುಖಂಡರು ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನೆಸ್ಲೆ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಎಸ್‌ಆರ್ (CSR) ನಿಧಿಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಸಂಸದ ಸುನಿಲ್ ಬೋಸ್

ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ ಶಾಸಕ ದರ್ಶನ್ ಧ್ರುವನಾರಾಯಣ್

ನಾಡ ದೇವಿ ತಾಯಿ ಚಾಮುಂಡೇಶ್ವರಿ ದೇವಿಯ ಸಹೋದರಿ ಬನ್ನಿ ಕಾಳಮ್ಮ ತಾಯಿಯ ದೇವಾಲಯ ಅಭಿವೃದ್ಧಿಗೆ ಸಹಕಾರ ನೀಡಿ ಭಕ್ತರ ಕೋರಿಕೆ

ಹದಿನಾರು ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ 

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳು ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಬೇಕು :ಶಾಸಕ ದರ್ಶನ್ ಧ್ರುವನಾರಾಯಣ್