--Ads--

ಜಿಲ್ಲಾಡಳಿತ ಭವನದಲ್ಲಿ‌ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

On: November 1, 2026 5:03 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಜಿಲ್ಲಾಡಳಿತ ಭವನದಲ್ಲಿ‌ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನ 01 :

“71ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ‌ ಕೆ. ಎನ್ ಅನುರಾಧ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಧ್ವಜಾರೋಹಣ” ನೆರವೇರಿಸಿ,” ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಂಗನಾಥ್, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಡಿವೈಎಸ್ಪಿ ಪಾಂಡುರಂಗ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now