--Ads--

ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿಯ ಉತ್ಸವದಲ್ಲಿ ಪಾಲ್ಗೊಂಡು, ದೇವಿಯ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ 

On: November 6, 2026 3:58 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿಯ ಉತ್ಸವದಲ್ಲಿ ಪಾಲ್ಗೊಂಡು, ದೇವಿಯ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ 

ತಾಂಡವಪುರ ನವಂಬರ್ 6 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಸನದ ಇತಿಹಾಸ ಪ್ರಸಿದ್ಧಿ ಉಳ್ಳ ಹಾಸನಾಂಬೆ ದೇವಿಯ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವಿಯ ದರ್ಶನ ಪಡೆದರು.

ಈ ದೇವಾಲಯದ ವಿಶೇಷ ಅಂದರೆ ವರ್ಷಕ್ಕೆ ಒಂದೇ ಬಾರಿ ಬಾಗಿಲು ತೆರೆದು ವಿಶೇಷ ಪೂಜೆ ದೇವಿಯ ದಸರವನ್ನು ಪಡೆಯುತ್ತಾರೆ ಪ್ರತಿ ವರ್ಷವೂ ಸಹ ಈ ದೇವಾಲಯಕ್ಕೆ ಲಕ್ಷಾಂತರ ಮಂದಿ ಭಕ್ತರು ಬಂದು ಭಾಗವಹಿಸಿ ದೇವಿಗೆ ವಿಶೇಷ ಪೂಜೆ ನಡೆಸುತ್ತಿರುವುದು ವಿಶೇಷವಾಗಿತ್ತು

ಬಳಿಕ ಸಿದ್ದರಾಮಯ್ಯ ಅವರು ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೂ ತೆರಳಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ  ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಅನೇಕರು ಮುಖಂಡರುಗಳುಈ ವೇಳೆ ಹಾಜರಿದ್ದರು

WhatsApp

Join Now

Telegram

Join Now

Instagram

Join Now