--Ads--

ಮರಸೆ ಮಾಕನ ಹುಂಡಿ ಸುತ್ತಮುತ್ತ ವ್ಯಾಘ್ರನ ಸಂಚಾರ ಬೋನು ಇಟ್ಟಿದ್ದು ಹುಲಿ ರಾಯಣ್ಣ ಸೆರೆಗೆ ಸಿಕ್ಕಿದ್ದು ಚಿರತೆ ಇನ್ನು 3-4 ಚಿರತೆ ಅಥವಾ ಹುಲಿ ಇರುವ ಶಂಖೆ

On: November 12, 2026 3:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್………

ಮರಸೆ ಮಾಕನ ಹುಂಡಿ ಸುತ್ತಮುತ್ತ ವ್ಯಾಘ್ರನ ಸಂಚಾರ ಬೋನು ಇಟ್ಟಿದ್ದು ಹುಲಿ ರಾಯಣ್ಣ ಸೆರೆಗೆ ಸಿಕ್ಕಿದ್ದು ಚಿರತೆ ಇನ್ನು 3-4 ಚಿರತೆ ಅಥವಾ ಹುಲಿ ಇರುವ ಶಂಕೆ

ತಾಂಡವಪುರ ನವಂಬರ್ 12 ಮೈಸೂರ್ ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮರೆಸೆ ಮಾಕನ ಹುಂಡಿ ಗ್ರಾಮಗಳ ಸುತ್ತಮುತ್ತ ಬಾರಿ ಗಾತ್ರದ ವ್ಯಾಘ್ರ ನು ಸಂಚಾರ ಮಾಡುತ್ತ ಗ್ರಾಮಸ್ಥರಲ್ಲಿ ಆತಂಕ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಮಾಡಲಾಗಿತ್ತು

ವರದಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮರೆಸೆ ಗ್ರಾಮದ ಪಕ್ಕದಲ್ಲಿ ಇರುವ ಸಿದ್ದೇಗೌಡರ ತೋಟದ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಹುಲಿಯ ಬದಲು ಚಿರತೆ ಇಂದು ಸಂಜೆ ಬೋನಿಗೆಸೆರೆಯಾಗಿದ್ದು ಸ್ವಲ್ಪಮಟ್ಟಿಗೆ ಗ್ರಾಮಸ್ಥರ ಆತಂಕ ದೂರ ಆಗಿದ್ದರು ಸಹ ಇನ್ನು ಮೂರ್ನಾಲ್ಕು ಚಿರತೆಗಳು ಇರುವ ಶಂಖೆ ಇದೆ ಎಂದು ಗ್ರಾಮಸ್ಥರು ತಿಳಿಸಿದರು.

ಈ ಪ್ರಾಣಿಗಳು ಮನಸೆ ಮಾಕನ ಹುಂಡಿ ಮುಖ್ಯ ರಸ್ತೆ ಮರ ಸೆ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿ ಸಂಚಾರ ಮಾಡುತ್ತಿರುವುದು ಮೊಬೈಲ್ ಕ್ಯಾಮೆರಾದಲ್ಲಿ ಸರಿಯಾಗಿದ್ದು ಧನ ಇಲ್ಲಿ ಸ್ಮರಿಸಬಹುದು ಭಯಭರಿತರಾಗಿದ ಮಾಕನ ಹುಂಡಿ ಮರೆಸೆಗ್ರಾಮದ ಗ್ರಾಮಸ್ಥರು ಸಾರ್ವಜನಿಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಟ್ಟಂತಾಗಿದೆ

ಇನ್ನು ಸಹ ಗ್ರಾಮಸ್ಥರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದ್ದು, ಇನ್ನು ಉಳಿದಿರುವ ಕಾಡು ಪ್ರಾಣಿಗಳನ್ನು ಹಿಡಿದು ಗ್ರಾಮಸ್ಥರ ಹಾಗೂ ಸಾರ್ವಜನಿಕರ ಆತಂಕ ಮತ್ತು ಭಯದ ವಾತಾವರಣವನ್ನು ಹೋಗಲಾಡಿಸಬೇಕು ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದನಾಯಕ ಹಾಗೂ ಗ್ರಾಮದ ಯುವಕರು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕೆ.ಆರ್. ಆಸ್ಪತ್ರೆಯಲ್ಲಿ ನೂತನ ಸುಸಜ್ಜಿತ ಐಸಿಯು ಘಟಕ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಎಚ್ ಅಂಡ್ ವಿ ಅಡ್ವಾನ್ಸಡ್ ಮೆಟೀರಿಯಲ್ಸ್ ಕಂಪನಿಯ ನೌಕರನನ್ನು ಮತ್ತೆ ಕೆಲಸಕ್ಕೆ ತೆಗೆದುಕೊಂಡು ಕಾಯಂ ಉದ್ಯೋಗ ನೀಡಬೇಕು: ಇಲ್ಲವಾದರೆ ಉಗ್ರವಾದ ಹೋರಾಟ ಮುಖಂಡರ ಎಚ್ಚರಿಕೆ

ಮರಸೆ ಮಾಕನ ಹುಂಡಿ ಸುತ್ತಮುತ್ತ ವ್ಯಾಘ್ರನ ಸಂಚಾರ ಗ್ರಾಮಸ್ಥರಲ್ಲಿ ಆತಂಕ

ಕನ್ನಡ ಸ್ನೇಹ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ : ಶಾಸಕ ದರ್ಶನ್ನ ಧ್ರುವನಾರಾಯಣ್  ಕನ್ನಡಾಂಬೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ 

ಹಾದನೂರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರಿಂದ ಸಂಸದ ಸುನಿಲ್ ಬೋಸ್ ಅವರಿಗೆ ಮನವಿ

ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಪತ್ರಕರ್ತ ಟಿಕೆ ಬಸವರಾಜು ಅವರಿಗೆ ಸನ್ಮಾನ