ವಿಜಯ ದರ್ಪಣ ನ್ಯೂಸ್……
ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ

ಬೆಂಗಳೂರು ಗ್ರಾಮಾಂತರ/ತುಮಕೂರು/ 15.11.2026:
ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಡಾ.ಸುಧಾ ಯಾದವ್ ಅವರು ಬಳ್ಳಾರಿಗೆ ತೆರಳುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಡಾ. ಕೆ. ಅನುರಾಧ ಅವರು ಆತ್ಮೀಯವಾಗಿ ಸ್ವಾಗತ ಕೋರಿ ಬೀಳ್ಕೊಟ್ಟರು.
ನಂತರ ತುಮಕೂರು ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಅಲ್ಲಿನ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.
ಜಿಲ್ಲಾಡಳಿತ ಭವನದಲ್ಲಿಂದು ಬುಡಕಟ್ಟು ಜನಾಂಗದ ನಾಯಕ ಬಿರ್ಸಾ-ಮುಂಡ ಜಯಂತಿಯನ್ನು ಸರಳವಾಗಿ ಆಚರಣೆ











