--Ads--

ಹೆಗ್ಗಡಹಳ್ಳಿ ಗ್ರಾಮದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿದ ಶ್ರೀ ಹಳ್ಳಳ್ಳಿ ಪಾರ್ವತಮ್ಮ ದೇವಿಯ ಜಾತ್ರಾ ಮಹೋತ್ಸವ

On: November 28, 2026 2:24 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ಹೆಗ್ಗಡಹಳ್ಳಿ ಗ್ರಾಮದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿದ ಶ್ರೀ ಹಳ್ಳಳ್ಳಿ ಪಾರ್ವತಮ್ಮ ದೇವಿಯ ಜಾತ್ರಾ ಮಹೋತ್ಸವ

 

ತಾಂಡವಪುರ ನವಂಬರ್ 28 ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಕ್ತಿಗೆ ಬರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿದ ಶ್ರೀ ಹಳ್ಳಳ್ಳಿ ಪಾರ್ವತಮ್ಮ ದೇವಿಯ ಜಾತ್ರಾ ಮಹೋತ್ಸವ ಶ್ರೀ ಹಳ್ಳಳ್ಳಿ ಪಾರ್ವತಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಪಾಲ್ಗೊಂಡು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ದೇವಿಯ ಕೃಪೆಗೆ ಪಾತ್ರರಾದರು.

ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದ ಶಾಸಕ ಹೆಚ್ಎಮ್ ಗಣೇಶ್ ಪ್ರಸಾದ್ ರವರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥಿಸಿದರು

 

ಈ ಸಂದರ್ಭದಲ್ಲಿ ಸುತ್ತಮುತ್ತಲ ಗ್ರಾಮಗಳಗ್ರಾಮಸ್ಥರು ಹಾಗೂ ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡು ಬೆರೆತು ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದರು

WhatsApp

Join Now

Telegram

Join Now

Instagram

Join Now