--Ads--

ಕೊಡಗು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಪ್ರವೀಣ್ ಅವರಿಗೆ ಎಂ.ಎಂ. ದಾವೂದ್ ಹಾಗೂ ಕೆ. ಬಾಲ  ಅವರಿಂದ ಆತ್ಮೀಯ ಅಭಿನಂದನೆ 

On: November 29, 2026 6:12 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

 ಕೊಡಗು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಪ್ರವೀಣ್ ಅವರಿಗೆ ಎಂ.ಎಂ. ದಾವೂದ್ ಹಾಗೂ ಕೆ. ಬಾಲ  ಅವರಿಂದ ಆತ್ಮೀಯ ಅಭಿನಂದನೆ 

ಕೊಡಗು:ಕುಶಾಲನಗರದ ಟಾಪ್ ಇನ್ ಟೌನ್ ಹೋಟೆಲ್ ಸಭಾಂಗಣದಲ್ಲಿ ಈ ದಿನ ನೂತನವಾಗಿ ಜೆಡಿಎಸ್ ಕೊಡಗು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಶುಭಾಶಯ ಕೋರಲಾಯಿತು.

ಈ ಸಂದರ್ಭದಲ್ಲಿ ಕೊಡಗು ಜನ ಅಭಿವೃದ್ಧಿ ಸಮಿತಿಯ ಸಂಸ್ಥಾಪಕ ಎಂ.ಎಂ. ದಾವೂದ್ ಹಾಗೂ ಟಾಪ್ ಇನ್ ಟೌನ್ ಹೋಟೆಲ್ ಮಾಲೀಕರಾದ ಕೆ. ಬಾಲ ಅವರು ನೂತನ ಜಿಲ್ಲಾಧ್ಯಕ್ಷರಾದ ಪ್ರವೀಣ್ ಅವರಿಗೆ ಆತ್ಮೀಯವಾಗಿ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು.

ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಕೊಡಗು ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ಉತ್ತಮ ಕಾರ್ಯಗಳನ್ನು ಕೈಗೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಹಾಗೂ ಹಲವು ಹಿತೈಷಿಗಳು ಉಪಸ್ಥಿತರಿದ್ದು ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು

WhatsApp

Join Now

Telegram

Join Now

Instagram

Join Now