--Ads--

ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭದೊಂದಿಗೆ ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಉಂಟಾಗಲಿದೆ

On: October 15, 2023 8:36 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ 

ಬೆಂಗಳೂರು ಅಕ್ಟೋಬರ್ 15, 2023: ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ.

ಕೇಂದ್ರವನ್ನು ಮುಖ್ಯ ಅತಿಥಿಗಳಾದ  ರಿಜ್ವಾನ್ ಅರ್ಷಾದ್, ವಿಧಾನಸಭೆ ಸದಸ್ಯರು, ಶಿವಾಜಿನಗರ, ಕರ್ನಾಟಕ ಅವರು  ನಾವೀದ್ ಅಹಮದ್ ಖಾನ್, ಕಾರ್ಯದರ್ಶಿ, ಮುಸ್ಲಿಂ ಆರ್ಫನೇಜ್,  ರಾಘಬ್ ಪ್ರಸಾದ್ ಪಾಂಡಾ, ಸಹ-ಸ್ಥಾಪಕರು ಮತ್ತು ಸಿಇಒ, ಸಂತಾನ ಮತ್ತು ಡಾ.ಸತೀಶ್ ಪ್ರಸಾದ್ ರಾಥ್, ಸ್ಥಾಪಕರು, ಸಂತಾನ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.


ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ.

ಶ್ರೀ ರಾಘಬ್ ಪ್ರಸಾದ್ ಪಾಂಡಾ, ಸಹ-ಸಂಸ್ಥಾಪಕರು ಮತ್ತು ಸಿಇಒ, ಸಂತಾನ ಅವರು ಹೇಳಿದರು, `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ಬೆಂಗಳೂರು ಮತ್ತು ಅದರ ಆಚೆಗೆ ಮಹಿಳೆಯರ ಆರೋಗ್ಯ ಮತ್ತು ಫಲವಂತಿಕೆ ಆರೈಕೆಯಲ್ಲಿ ಪರಿವರ್ತನೆಯ ಪ್ರಯಾಣವನ್ನು ಆರಂಭಿಸಲು ಉತ್ಸುಕವಾಗಿದೆ. ನಾವು ಈ ತಿಂಗಳ 14ರಂದು ನಡೆಯುವ ನವೀನ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಎಲ್ಲರನ್ನೂ ಆಹ್ವಾನಿಸುತ್ತೇವೆ. ಒಟ್ಟಾಗಿ ನಾವೆಲ್ಲರೂ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯ ದಂಪತಿ ಕುಟುಂಬವನ್ನು ಪ್ರಾರಂಭಿಸುವ ಕನಸನ್ನು ನನಸಾಗಿಸಬಹುದು’.

ಕುಟುಂಬವನ್ನು ಆರಂಭವಿಸುವ ದಂಪತಿಯ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂಬತ್ತು ವರ್ಷಗಳ ಅನುಭವ ಹೊಂದಿರುವ `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು, ಈ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರು ಗಳಿಸಿಕೊಂಡಿದೆ. ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಫಲವಂತಿಕ ತಜ್ಞರು, ನುರಿತ ದಾದಿಯರು ಮತ್ತು ಸಹಾನುಭೂತಿಯನ್ನು ಹೊಂದಿರುವ ಬೆಂಬಲ ಸಿಬ್ಬಂದಿಯ ತಂಡವು ಪ್ರತಿ ರೋಗಿಗೂ ವೈಯಕ್ತಿಕ ಆರೈಕೆ ಮತ್ತು ಕಾಳಜಿ ನೀಡಲು ಬದ್ಧವಾಗಿದೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

Samsung ತನ್ನ ಪ್ರಮುಖ ಹೊಸತನ ಮತ್ತು ಶಿಕ್ಷಣ ಕಾರ್ಯಕ್ರಮವಾದ Samsung Solve for Tomorrow ಐದನೇ ಆವೃತ್ತಿಯನ್ನು ಘೋಷಿಸಿದೆ. 

ಬಿಟ್‌ಡೆಲ್ಟಾ ಇಂಡಿಯಾ ವಿಶ್ವದ ಅತಿದೊಡ್ಡ ಕ್ರಿಪ್ಟೋ ಮಾರುಕಟ್ಟೆಗಾಗಿ ಸಾಂಸ್ಥಿಕ ದರ್ಜೆಯ ವರ್ಚುವಲ್ ಡಿಜಿಟಲ್ ಅಸೆಟ್ (VDA) ಮೂಲಸೌಕರ್ಯವನ್ನು ಪ್ರಾರಂಭಿಸಿದೆ.

ಭಾರತದಲ್ಲಿನ ಸ್ಯಾಮ್ಸಂಗ್ ಆರ್ & ಡಿ ಸಂಸ್ಥೆಗಳು ಮೊಬೈಲ್ ನಾವೀನ್ಯತೆಯ ಭವಿಷ್ಯವನ್ನು ಸಹ-ಸೃಷ್ಟಿಸಲು ಸ್ಟಾರ್ಟ್ಅಪ್ಗಳನ್ನು ಆಹ್ವಾನಿಸುತ್ತವೆ.

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ         ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ

ಸಂಗೊಳ್ಳಿ ರಾಯಣ್ಣ  ಪ್ರಶಸ್ತಿಗೆ ಭಾಜನರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕೆಯುಡಬ್ಲೂಜೆ ಯಿಂದ ಅಭಿನಂದನೆ 

ತಂದೆ, ತಾಯಿ, ಗುರು, ಸ್ನೇಹಿತರ ಆಶೀರ್ವಾದ ಸಾಧನೆಗೆ ದಾರಿ : ಕವಿ, ಗಾಯಕ ವೀರೇಶ್ ಯರಬಾಳು ಅಭಿಪ್ರಾಯ