--Ads--

ಚಂಡೀಗಢದಲ್ಲಿ ನಡೆದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ಸ

On: December 16, 2023 2:32 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಪಂಜಾಬ್ ನ ಚಂಡಿಗಡದಲ್ಲಿ  ನಡೆದ 61ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ನಾಲ್ಕು ಪದಕಗಳನ್ನು  ಗೆದ್ದುಕೊಂಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 18 ಸ್ಕೇಟರ್ ಭಾಗವಹಿಸಿದ್ದು , ಇವರಲ್ಲಿ  ನಾಲ್ಕು ಸ್ಕೇಟರ್ಸಗಳು ಪದಕಗಳನ್ನು ಪಡೆದಿದ್ದಾರೆ.ಕುಶಲ ರವಿ  (ಬೆಳ್ಳಿ ಪದಕ),ಆರ್ಯ ಮಂಜುನಾಥ್ (ಕಂಚು),ಚಿನ್ಮಯ್ ಎಸ್ ಗೌಡ (ಕಂಚು),ಯಶಸ್ವಿನಿ ಎನ್ (ಕಂಚು).ಇವರೆಲ್ಲರೂ ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್  ಕ್ಲಬ್ ನಲ್ಲಿ ತರಬೇತಿ ಪಡೆದವರಾಗಿದ್ದಾರೆ.

ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಅಧ್ಯಕ್ಷೆ ಭಾರತಿ ನಾರಾಯಣಸ್ವಾಮಿ , ಕಾರ್ಯದರ್ಶಿ ಕುಶಾತ್ ಗೌಡ  ಪದಕ ವಿಜೇತರನ್ನು ಅಭಿನಂದಿಸಿ ಸಂತಸ ಹಂಚಿಕೊಂಡಿದ್ದಾರೆ. 

ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರೀಡಾಪಟುಗಳನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಲು  ತರಬೇತಿ ನೀಡಲಾಗುವುದು  ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ರಮೇಶ್,  ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗೌಡರವರು ತಿಳಿಸಿರುತ್ತಾರೆ

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ತಾವರೆಕೆರೆಯಲ್ಲಿ ಅದ್ಧೂರಿಯಾಗಿ ಜೈ ಭೀಮ್ ವಿನಾಯಕ ಗೆಳೆಯರ ಬಳಗದ 27ನೇ ವರ್ಷದ ಗಣೇಶೋತ್ಸವ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO)