--Ads--

ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ

On: July 17, 2024 12:08 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ

ನವದೆಹಲಿ: ಮೋದಿ-3.0 ಸರ್ಕಾರ ರಚನೆ ಆದ ಬೆನ್ನಲ್ಲೇ ನೀತಿ ಆಯೋಗವನ್ನು ಪುನಾರಚಿಸಲಾಗಿದೆ. ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು ಅವರನ್ನು ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿದ್ದು, ಸುಮನ್ ಬೇರಿ ಉಪಾಧ್ಯಕ್ಷರು. ವಿ.ಕೆ. ಸಾರಸ್ವತ್, ಸಚಿವರಾದ ನಿರ್ಮಲಾ ಸೀತಾರಾಮನ್, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಜೀತನ್ ಮಾಂಝಿ, ರಾಜನಾಥ ಸಿಂಗ್, ಅಮಿತ್ ಶಾ ಸಮಿತಿಯ ಸದಸ್ಯರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕೇಂಬ್ರಿಡ್ಜ್ ಅಧ್ಯಯನದ ಪ್ರಕಾರ ಯುವ ಭಾರತೀಯರು ವಾತಾವರಣದ ಕ್ರಮವನ್ನು ಬರೀ ಉದ್ದೇಶವಾಗಿ ಕಾಣದೆ ಉದ್ಯೋಗದ ಅವಕಾಶವಾಗಿ ಕಾಣುತ್ತಿದ್ದಾರೆ

“ಜನಸೇವೆಯಿಂದ ದೇಶಸೇವೆ” ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೀವನದ ಮೂಲ ಧ್ಯೇಯ

ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ ₹37.70 ಕೋಟಿ ಅನುದಾನ: ಕೇಂದ್ರ ಕ್ರೀಡಾ ಸಚಿವರಿಗೆ ಡಾ. ಕೆ. ಸುಧಾಕರ್ ಮನವಿ

ದೆಹಲಿಯಲ್ಲಿ ಮೇಕೆದಾಟು ಅಸ್ತ್ರ – ಸುಪ್ರೀಂ ಕೋರ್ಟ್ ಹಿರಿಯ ವಕೀಲ ಶ್ಯಾಮ್ ದಿವಾನ್ ಜೊತೆ ಸಚಿವ ಚಲುವರಾಯಸ್ವಾಮಿ ಮಹತ್ವದ ಸಮಾಲೋಚನೆ”

ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು: ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ

ಹೊಂಡಾ ಕಾರ್ಸ್ ಇಂಡಿಯಾದಿಂದ ಭಾರತದಲ್ಲಿ ಹೊಂಡಾ ಝಡ್.ಆರ್.-ವಿ ಇ:ಎಚ್.ಇ.ವಿ. ಬೆಲೆ ಮತ್ತು ಪೂರೈಕೆಗಳ ಪ್ರಕಟಣೆ