--Ads--

ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

On: October 17, 2024 5:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಭಾಗಮಂಡಲ ಅಕ್ಟೋಬರ್ 17 : ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ.
ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ದಶ೯ನ ರೂಪ ತೋರಿದ ಕಾವೇರಿ

ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ.ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ

ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದಶ೯ನ ತೋರಿದ ಮಾತೆ ಕಾವೇರಿ ಪುಪ್ಪಾಲಂಕಾರದಿಂದ ಕಂಗೊಳಿಸಿರುವ ಕಾವೇರಿ ಕ್ಷೇತ್ರ.ಸಹಸ್ರಾರು ಸಂಖ್ಯೆಯಲ್ಲಿ ಕಾವೇರಿ ಕ್ಷೇತ್ರದಲ್ಲಿ ಸೇರಿರುವ ಭಕ್ತರು.

ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ
ಕೊಡಗು ಏಕೀಕರಣ ರಂಗದಿಂದ ಭಕ್ತರಿಗೆ ಉಪಹಾರ ವಿತರಣೆ.

ಕಾವೇರಿ ತೀರ್ಥೋದ್ಭವ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ ಎಸ್ ಪೊನ್ನಣ್ಣ, ಡಾ ಮಂತರ್ ಗೌಡ, ಮುಖಂಡ ಸುಜಾಕುಶಾಲಪ್ಪ, ಸಕಾ೯ರದ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಧಮ೯ಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್, ಎಎಸ್ ಪಿ ಸುಂದರ್ ರಾಜ್ , ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವಯ೯ ಸೇರಿದಂತೆ ಅನೇಕರು ಭಾಗಿ

ಕಾವೇರಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ನಿಷೇಧಿಸಿರುವ ಸಕಾ೯ರ ,ಸಾಂಪ್ರದಾಯಿಕ ಧಿರಿಸಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕಾವೇರಿ ಕ್ಷೇತ್ರದಲ್ಲಿ ಸೇರಿರುವ ಕೊಡವರು,

ಕಾವೇರಿ ಕ್ಷೇತ್ರದಲ್ಲಿ ಮಾಧ೯ನಿಸಿದ ಸಾಂಪ್ರದಾಯಿಕ ದುಡಿಕೊಟ್ ವಾಲಗ,

— ರಾಜ್ ಕುಶಾಲಪ್ಪ

WhatsApp

Join Now

Telegram

Join Now

Instagram

Join Now