--Ads--

ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಆಯ್ಕೆ

On: October 23, 2024 3:07 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಸಂಘ ಅಸ್ತಿತ್ವಕ್ಕೆ

ನೂತನ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಆಯ್ಕೆ

ಕೊಡಗು: ಗೋಣಿಕೊಪ್ಪ ಅ.23: ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ವಿನೋದ್ ಮೂಡಗದ್ದೆ, ಉಪಾಧ್ಯಕ್ಷರಾಗಿ ಚಮ್ಮಟೀರ ಪ್ರವೀಣ್ ಉತ್ತಪ್ಪ, ಖಜಾಂಚಿಯಾಗಿ ಐನಂಡ ಬೋಪಣ್ಣ, ಸಹ ಕಾರ್ಯದರ್ಶಿ ಎಸ್.ಎಸ್.ಶೈಲೇಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಕೆ.ಅರುಣ್ ಕುಮಾರ್, ನಿರ್ದೇಶಕರಾಗಿ ಟಿ.ಎನ್.ಗೋವಿಂದಪ್ಪ, ಟಿ.ಎಲ್.ಶ್ರೀನಿವಾಸ್, ಸಿ.ಡಿ.ಚಂಪಾ, ಎಸ್.ಎಲ್. ಶಿವಣ್ಣ, ವಿಜು ಆಯ್ಕೆಯಾಗಿದ್ದಾರೆ ಎಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್ ಮುರಳಿಧರ್ ತಿಳಿಸಿದರು.

ಇಂದು ಪೊನ್ನಂಪೇಟೆಯ ಗೋಲ್ಡನ್ ಗೇಟ್ ಹೊಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಮುರುಳೀಧರ್, ಜಿಲ್ಲಾ ಉಪಾಧ್ಯಕ್ಷ ಜಿ.ವಿ.ರವಿಕುಮಾರ್, ಸಂಘಟನಾ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಜಿಲ್ಲಾ ಸಂಘದ ಸಲಹೆಗಾರ ಶ್ರೀಧರ್ ನೆಲ್ಲಿತ್ತಾಯ, ಜಿಲ್ಲಾ ಸಂಘ ನಿರ್ದೇಶಕ ಪ್ರವೀಣ್ ಟಿ.ಜೆ. ಹಾಗೂ ವೀರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಧೋಶ್ ಪೂವಯ್ಯ ಸಮ್ಮುಖದಲ್ಲಿ ಪೊನ್ನಂಪೇಟೆ ತಾಲ್ಲೂಕು  ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ  ಜಿಲ್ಲಾ ಪತ್ರಕರ್ತರ ಸಂಘ ಶುಭ ಹಾರೈಸಿದರು.

WhatsApp

Join Now

Telegram

Join Now

Instagram

Join Now