--Ads--

ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು 

On: February 17, 2025 1:35 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಹಾಸನ,ಕೊಡಗು ಸೇರಿದಂತೆ ರಾಜ್ಯದ ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು

ವಿಶ್ವ ವಿದ್ಯಾನಿಲಯಗಳಲ್ಲಿರುವ ಕುಲಪತಿಗಳಿಗೆ ಕಾರು ಖರೀದಿಸಲು ಹಣವಿಲ್ಲ ಎಂದು ಸರ್ಕಾರ ಮುಚ್ಚಲು ಕೈಗೊಂಡಿರುವ ನಿರ್ಧಾರ ಒಳ್ಳೆಯದಲ್ಲ. ನೂರಾರು ಎಕರೆ ಪ್ರದೇಶದಲ್ಲಿ ವಿವಿಗಳು ಸ್ಥಾಪನೆಗೊಂಡಿವೆ.

ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.
ಸರ್ಕಾರದ ಈ ನಿರ್ಧಾರ ಕುರಿತು ಸದನದಲ್ಲಿ ಪ್ರಸ್ತಾಪಿಸಿ ವಿಶ್ವ ವಿದ್ಯಾನಿಲಯ ಉಳಿವಿಗಾಗಿ ಹೋರಾಡುತ್ತೇನೆ.

ಈಗಾಗಲೇ ಸ್ಥಾಪನೆಗೊಂಡಿರುವ ವಿಶ್ವ ವಿದ್ಯಾನಿಲಯಗಳನ್ನು ಮುಂದುವರೆಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು ಎಂದು ಮಾಜಿ ಸಚಿವ ಮತ್ತು ಶಾಸಕ ಎ.ಮಂಜು ಸರ್ಕಾರವನ್ನು ಒತ್ತಾಯಿಸಿದ್ದಾರೆ.

WhatsApp

Join Now

Telegram

Join Now

Instagram

Join Now