--Ads--

ಜಿಲ್ಲಾಡಳಿತ ಭವನದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

On: March 13, 2025 4:22 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ 

ಜಿಲ್ಲಾಡಳಿತ ಭವನದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಮಾರ್ಚ್12 :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಜಗದ್ಗುರು ರೇಣುಕಾಚಾರ್ಯ’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮುಖ್ಯ ಯೋಜನಾ ಅಧಿಕಾರಿ ರಾಮ ಕೃಷ್ಣಯ್ಯ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now