--Ads--

ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ

On: March 14, 2025 1:03 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾರ್ಚ್ 14 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಯೋಗಿ ನಾರೇಯಣರ ಯತೀಂದ್ರರ (ಕೈವಾರ ತಾತಯ್ಯ)’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪ್ರೇಮ, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now