--Ads--

ಪರಿಣಾಮ ಬೀರದ ಕರ್ನಾಟಕ ಬಂದ್ …..

On: March 22, 2025 2:08 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪರಿಣಾಮ ಬೀರದ ಕರ್ನಾಟಕ ಬಂದ್ …..

ತಾಂಡವಪುರ ಮೈಸೂರು ಮಾರ್ಚ್ 22: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ  ಹೋರಾಟಗಾರ ವಾಟಾಳ್ ನಾಗರಾಜ್ ರವರು ನೀಡಿದ್ದ ಕರ್ನಾಟಕ ಬಂದ್ ಕರೆ ಅಷ್ಟಾಗಿ ಪರಿಣಾಮ ಬೀರದೆ ಎಂದಿನಂತೆ ಮೈಸೂರಿನ ನಂಜನಗೂಡು ಊಟಿ ರಸ್ತೆಯ ಸಾರಿಗೆ ಸಂಚಾರ ಖಾಸಗಿ ವಾಹನಗಳ ಸಂಚಾರವು ಕಂಡು ಬಂತು ಸಾರ್ವಜನಿಕರ ಸಹಕಾರವಿಲ್ಲದೆ ಯಾವುದೇ ಬಂದ್ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇಂದು ಕರೆ ನೀಡಿದ್ದ ಬಂದ್ ಸಾರ್ವಜನಿಕರ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ ಕಾರಣ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ನಡೆದಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ಈ ಬಂದ್ ಕಾರ್ಯಕ್ರಮಕ್ಕೆ ಅಷ್ಟಾಗಿ ಸಹಕಾರ ನೀಡಿದ ಎನ್ನುವುದು ಕಂಡುಬಂದಿತ್ತು.

ಮೈಸೂರಿನಲ್ಲಿ ನಂಜನಗೂಡು ಊಟಿ ರಸ್ತೆ ಸೇರಿದಂತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಇಂದಿನಂತೆ ತಮ್ಮ ಕಾರ್ಯ ಚಟುವಟಿಕೆಗಳನ್ನು ನಡೆಸಿದವು ಇದೇ ವೇಳೆ ಮಾತನಾಡಿದ ಗ್ರಾಮೀಣ ಭಾಗದ ಸಾರ್ವಜನಿಕರು ಕರ್ನಾಟಕ ಬಂದ್ ಕರೆ ನೀಡಿರುವುದು ಸರಿಇಲ್ಲ ಏಕೆಂದರೆ ಇದು ಪರೀಕ್ಷೆ ಸಮಯ ಈ ದಿನ ವಿದ್ಯಾರ್ಥಿಗಳ ಭವಿಷ್ಯದ ದಿನವಾಗಿದೆ ಆದ್ದರಿಂದ ಮುಖಂಡರುಗಳು ಯಾವುದೇ ಬಂದ್ ಕರೆ ನೀಡಬೇಕಾದರೆ ಸಾರ್ವಜನಿಕರ ಅಭಿಪ್ರಾಯ ಪಡೆದು ಮಾಡಿದರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ