ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ……
ವಿಜಯ ದರ್ಪಣ ನ್ಯೂಸ್…. ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ…… ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ, ಸಂಡಿಗೆಗಳೇ, ಕಡುಬು, ಹೋಳಿಗೆ, ಕಜ್ಜಾಯ, ಕರ್ಜಿಕಾಯಿಗಳೇ, ಬೆಣ್ಣೆ, ತುಪ್ಪ, ಹಾಲು, ಮೊಸರುಗಳೇ, ಮುದ್ದೆ, ರೊಟ್ಟಿ, ಚಪಾತಿ, ಪೀಜಾ, ಬರ್ಗರ್ ಗಳೇ, ಚಿಕನ್, ಮಟನ್, ಫಿಶ್, ಪೋರ್ಕ್, ಭೀಫ್ ಗಳೇ, ಸೀರೆ, ಲಂಗ, ಬುರ್ಖಾ, ಜೀನ್ಸ್, ಚೂಡಿದಾರ್ ಗಳೇ, ಪ್ಯಾಂಟ್, ಷರ್ಟ್, ಪಂಚೆ, ಲುಂಗಿ, ಪೈಜಾಮಾಗಳೇ, ಹರಿಶಿನ, ಕುಂಕುಮ, ವಿಭೂತಿ, ಧೂಪ, ಪರ್ ಪ್ಯೂಮ್ ಗಳೇ, ರೋಜಾ, ಮಲ್ಲಿಗೆ, ಸಂಪಿಗೆ, ಸೇವಂತಿಗೆ,…
