ದರ್ಶನ್ – ಕನ್ನಡ ಚಿತ್ರರಂಗ – ಹೋಮ ಹವನ ಮತ್ತು ನಮ್ಮ ಅಂತರಂಗ……
ವಿಜಯ ದರ್ಪಣ ನ್ಯೂಸ್ ದರ್ಶನ್ – ಕನ್ನಡ ಚಿತ್ರರಂಗ – ಹೋಮ ಹವನ ಮತ್ತು ನಮ್ಮ ಅಂತರಂಗ…… ಕನ್ನಡ ಚಲನಚಿತ್ರದ ಚಾಲೆಂಜಿಂಗ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್, ಈಗ ಕೊಲೆ ಆರೋಪಿ ದರ್ಶನ್ ಬಿಡುಗಡೆಗಾಗಿ ಅವರ ಪತ್ನಿ ರಾಜ್ಯದಾದ್ಯಂತ ಪ್ರಖ್ಯಾತ ಮತ್ತು ಬಹಳ ನಂಬಿಕೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಿದ್ದಾರೆ. ಸತ್ಯಕ್ಕೆ, ನ್ಯಾಯಕ್ಕೆ ಜಯ ಲಭಿಸುತ್ತದೆ ಎಂದು ಹೇಳುತ್ತಿದ್ದಾರೆ. ಹಾಗೆಯೇ ಕನ್ನಡ ಚಿತ್ರರಂಗ ಈ ದರ್ಶನ್ ಬಿಡುಗಡೆಯ ವಿಷಯವನ್ನು ನೆಪವಾಗಿಟ್ಟುಕೊಂಡು ಒಟ್ಟಾರೆಯಾಗಿ ಚಿತ್ರರಂಗದ ಯಶಸ್ಸಿಗಾಗಿ…