ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್………..
ವಿಜಯ ದರ್ಪಣ ನ್ಯೂಸ್… ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್……….. ಭಾಹ್ಯಾಕಾಶ ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ. ಈಗಲೂ ಸಹ ನಮ್ಮಂತ ಸಾಮಾನ್ಯ ಜನ ಬಸ್ಸಿನಲ್ಲೋ, ರೈಲಿನಲ್ಲೂ, ವಿಮಾನದಲ್ಲೋ ಸಂಚರಿಸುವಾಗ ಬಹುತೇಕ ನಮ್ಮ ಮನಸ್ಸಿನಲ್ಲಿ ಸುಳಿಯುವ ಭಾವನೆ ಎಂದರೆ, ಏನಾದರೂ ಅಪಘಾತವಾಗಿ ನಾವು ಸಾಯಬಹುದೇನೋ ಎನ್ನುವ ಒಂದು ರೀತಿಯ ಮಾನಸಿಕ ಸ್ಥಿತಿಯಲ್ಲಿಯೇ ಪ್ರಯಾಣಿಸುತ್ತಿರುತ್ತೇವೆ. ಅದು ನಿರಂತರವಾಗಿ ನಮ್ಮೊಳಗೆ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಪ್ರಯಾಣದಲ್ಲೂ ಕಾಡುತ್ತಲೇ ಇರುತ್ತದೆ…….. ಇದರ…