ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ
ವಿಜಯ ದರ್ಪಣ ನ್ಯೂಸ್ ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 06 :-ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ…