ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ
ವಿಜಯ ದರ್ಪಣ ನ್ಯೂಸ್….. ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 25: ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಆಹಾರ ನಾಗರಿಕ ಸರಬರಾಜು,ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ,…
