ಸಿ.ಎಸ್.ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಸಚಿವ. ಕೆ.ಹೆಚ್ ಮುನಿಯಪ್ಪ.
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 12 :- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಪ್ರತಿ ಗ್ರಾಮಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿರುವ ಸರ್ಕಾರಿ ಶಾಲೆಯನ್ನು ಸಿ.ಎಸ್.ಅರ್ ಅನುದಾನದಡಿ ಉತ್ತಮ ದರ್ಜೆಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯತ್, ಬಿದಲೂರು ಗ್ರಾಮ ಪಂಚಾಯಿತಿಯ ಆವರಣದಲ್ಲಿ ಸಿ.ಎಸ್.ಆರ್…