ವಕ್ತಾರರು ಬೇಕಾಗಿದ್ದಾರೆ….
ವಿಜಯ ದರ್ಪಣ ನ್ಯೂಸ್ ವಕ್ತಾರರು ಬೇಕಾಗಿದ್ದಾರೆ…. ಬೆಂಗಳೂರು ಜನವರಿ 07 :ದಯವಿಟ್ಟು ಗಮನಿಸಿ, ವಕ್ತಾರರ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು…… ಹುದ್ದೆಗಳ ಸಂಖ್ಯೆ : ಅನಿಯಮಿತ, ವಿದ್ಯಾರ್ಹತೆ : ಯಾವುದೇ ಅಕ್ಷರ ಜ್ಞಾನದ ಅವಶ್ಯಕತೆ ಇಲ್ಲ. ಸೇವಾ ಮನೋಭಾವ ಮಾತ್ರ. ಮೀಸಲಾತಿ : ಮನುಷ್ಯ ಎನಿಸಿಕೊಳ್ಳುವ ಎಲ್ಲರಿಗೂ ಅವಕಾಶವಿದೆ. ವಯಸ್ಸು : ಕನಿಷ್ಠ 25 ವರ್ಷ. ಗರಿಷ್ಠ ಮಿತಿ ಇಲ್ಲ. ಸಂಬಳ : ಯಾವುದೇ ನಿರೀಕ್ಷೆ ಬೇಡ. ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಿ…