ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ವಿಜಯ ದರ್ಪಣ ನ್ಯೂಸ್ ಜಾರ್ಖಂಡ್ : ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು. ಎಡಪಂಥೀಯ ಉಗ್ರವಾದವು ದಶಕಗಳಿಂದ ಭಾರತದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ, ಆದರೆ ಸ್ವತಂತ್ರ ಭಾರತದ ನಂತರ ಯಾವುದೇ ಸರ್ಕಾರವು ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಿಲ್ಲ. ಎಡಪಂಥೀಯ…