ಮಳೆ……….
ವಿಜಯ ದರ್ಪಣ ನ್ಯೂಸ್… ಮಳೆ………. ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ……. ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ….. ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು…