ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್… ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 15 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ…