ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಇಂದಿಗೂ ಸ್ಮರಣೀಯ
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 28 : ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ…