ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ
ವಿಜಯ ದರ್ಪಣ ನ್ಯೂಸ್ ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 12 :ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಮುಚ್ಚದೇ/ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ/ಬೋರ್‌ವೆಲ್‌ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ/ಕೊರೆಯಿಸುತ್ತಿರುವ ಕೊಳವೆಬಾವಿ/ ಬೋರ್‌ವೆಲ್‌ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್,…