ಇತಿಹಾಸ – ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು………. ನಿಜವಾಗುವ ಮುನ್ನ……
ವಿಜಯ ದರ್ಪಣ ನ್ಯೂಸ್ ಇತಿಹಾಸ – ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು………. ನಿಜವಾಗುವ ಮುನ್ನ…… ಸದ್ದು ಮಾಡುತ್ತಿರುವ ಚಲನಚಿತ್ರಗಳೆಂಬ ಭ್ರಮಾಲೋಕದ ಪೊರೆ ಕಳಚುವ ಸಮಯ……. ದಯವಿಟ್ಟು ಒಂದು ನೆನಪಿಡಿ….. ಯಾವುದೇ ಪೌರಾಣಿಕ, ಐತಿಹಾಸಿಕ ಅಥವಾ ವರ್ತಮಾನದ ಸಾಧಕರ ಜೀವನ ಗಾಥೆಯನ್ನು ಅಥವಾ ಘಟನೆಗಳನ್ನು ದೃಶ್ಯ ಮಾಧ್ಯಮದಲ್ಲಿ ಪರಿಪೂರ್ಣವಾಗಿ ಹಿಡಿದಿಡುವುದು ಸಾಧ್ಯವಾಗುವುದಿಲ್ಲ ಅಥವಾ ತುಂಬಾ ಕಷ್ಟ. ಅದಕ್ಕೆ ಸಾಕಷ್ಟು ಮಿತಿಗಳಿವೆ. ಬರಹದ ಮಿತಿ ಒಂದು ವ್ಯಾಪ್ತಿಗೆ ಒಳಪಟ್ಟರೆ, ದೃಶ್ಯ ಮಾಧ್ಯಮದಲ್ಲಿ ಇನ್ನೂ ಹೆಚ್ಚು ಮಿತಿಗಳಿವೆ. ಬರಹದಲ್ಲಿ…