ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……………..
ವಿಜಯ ದರ್ಪಣ ನ್ಯೂಸ್ . ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ, ನಾನಾ…