ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..
ವಿಜಯ ದರ್ಪಣ ನ್ಯೂಸ್ ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ….. ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ ಚಿಂತಾಜನಕ ಎಂದು ಕೆಲವು ಜನರನ್ನು, ಕೆಲವು ಏರಿಯಾಗಳಲ್ಲಿ ಮಾತನಾಡಿಸಿ ನೀರಿನ ಟ್ಯಾಂಕರ್ ನ ಬೆಲೆ ಏರಿಕೆ ಮತ್ತು ಮಾಫಿಯಾ ಬಗ್ಗೆ ಪುಂಖಾನುಪುಂಖವಾಗಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದಾರೆ…… ಆದರೆ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು ಪತ್ರಿಕಾಗೋಷ್ಠಿ ಕರೆದು ನೀರಿನ…