ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ….. ಏಪ್ರಿಲ್ 24…,
ವಿಜಯ ದರ್ಪಣ ನ್ಯೂಸ್ ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ….. ಏಪ್ರಿಲ್ 24…, ರಾಜಕುಮಾರನಾದ ಮುತ್ತುರಾಜ………. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ ನಟನನ್ನು ರಂಗುರಂಗಿನ ಬೆಳಕಿನಲ್ಲಿ, ಬಣ್ಣ ಬಣ್ಣದ ಚಿತ್ತಾರದಲ್ಲಿ, ವಿವಿಧ ರೀತಿಯ ರಮ್ಯ ಪಾತ್ರಗಳಲ್ಲಿ, ದೇವ ಮಾನವ – ಸೂಪರ್ ಮ್ಯಾನ್ ಶೈಲಿಯಲ್ಲಿ ಜನರ ಭಾವನೆಗಳ ಮೇಲೆ ನಾಲ್ಕೈದು ದಶಕಗಳ ಕಾಲ ಸವಾರಿ ಮಾಡಿರುವ ರಾಜ್ ಕುಮಾರ್…
