ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಡಿಸಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಡಾ.ಬಾಬು ಜಗಜೀವರಾಂ ಅವರ 39ನೇ ಪುಣ್ಯಸ್ಮರಣೆ ದೇಶ ಸೇವೆಗೆ ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ:ಡಿಸಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ,06: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಾ.ಬಾಬು ಜಗಜೀವರಾಂ ಅವರ 39ನೇ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…