” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “… ನಿಮಗೊಂದು ಆತ್ಮೀಯ ಆಹ್ವಾನ.
ವಿಜಯ ದರ್ಪಣ ನ್ಯೂಸ್ ನಿಮಗೊಂದು ಆತ್ಮೀಯ ಆಹ್ವಾನ…… ” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “ ಕರ್ನಾಟಕದ ಸಾಂಸ್ಕೃತಿಕ ವಾತಾವರಣವನ್ನು ಮತ್ತಷ್ಟು ಮೌಲ್ಯಯುತ ಗೊಳಿಸುವ ಅಥವಾ ಪುನರ್ ನಿರ್ಮಾಣ ಮಾಡುವ ಒಂದು ಸಣ್ಣ ಪ್ರಯತ್ನ….. ರಾಜಕೀಯ ಮತ್ತು ಮನರಂಜನೆ ಹೊರತುಪಡಿಸಿದ ಒಂದು ಚಿಂತನಶೀಲ ಕಾರ್ಯಕ್ರಮ. ಒಳ್ಳೆಯದನ್ನು ನಾವುಗಳು ಪ್ರೋತ್ಸಾಹಿಸಿ ಬೆಳೆಸದಿದ್ದರೆ ಮುಂದೆ ಪಶ್ಚಾತ್ತಾಪ ಕಟ್ಟಿಟ್ಟ ಬುತ್ತಿ. ಹೇಗಾದರೂ ಸಮಯ ಹೊಂದಾಣಿಕೆ ಮಾಡಿಕೊಂಡು ದಯವಿಟ್ಟು ಬನ್ನಿ. ಇಡೀ ದಿನ ಚರ್ಚೆ ಸಂವಾದದಲ್ಲಿ ಭಾಗವಹಿಸಿ. ” ಕರ್ನಾಟಕದ ಸಾಂಸ್ಕೃತಿಕ ನಾಯಕ…