ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ……
ವಿಜಯ ದರ್ಪಣ ನ್ಯೂಸ್ ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ…… ಮೌನಕ್ಕೊಂದು ಮಾತು ಕಲಿಸಿದ ಮಹಾವೀರ……. ಸಮಾಜವನ್ನೇ ಸಾಹಿತ್ಯವಾಗಿಸಿದ ವ್ಯಾಸ….. ಯೋಗವನ್ನೇ ಆರೋಗ್ಯವಾಗಿಸಿದ ಪತಂಜಲಿ……. ಆಕಾಶ ಅಲೆದಾಡಿದ ಆರ್ಯಭಟ…… ತಂತ್ರಕ್ಕೊಂದು ಶಕ್ತಿ ನೀಡಿದ ಚಾಣಕ್ಯ….. ಸಾಮ್ರಾಜ್ಯದ ಸರದಾರನಾದರೂ ಪ್ರಾಣಹಾನಿಗೆ ಮಿಡಿದ ಅಶೋಕ……. ಧಾರ್ಮಿಕ ನಂಬಿಕೆಗಳಿಗೆ ನೀರೆರೆದ ಶಂಕರಾಚಾರ್ಯ….. ಪ್ರೇಮ ಪತ್ರಗಳಿಗೆ ಜೀವ ತುಂಬಿದ ಕಾಳಿದಾಸ…. ಸಮಾನತೆಗೊಂದು ಸ್ಪರ್ಶ ಕೊಟ್ಟ ಬಸವಣ್ಣ….. ಸ್ಥಿತ ಪ್ರಜ್ಞೆಗೆ ಉದಾಹರಣೆಯಾದ ಅಕ್ಕ ಮಹಾದೇವಿ….. ಮನುಷ್ಯ ಜನ್ಮ ಜಾಲಾಡಿದ ಅಲ್ಲಮ…………. ಮಾತನ್ನೊಂದು ಮಂತ್ರವಾಗಿಸಿದ ವಿವೇಕಾನಂದ……. ಭಕ್ತಿಯ…