ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ …….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ
ವಿಜಯ ದರ್ಪಣ ನ್ಯೂಸ್….. ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ:ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.02 : ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ…