ಗಣತಿ…
ವಿಜಯ ದರ್ಪಣ ನ್ಯೂಸ್… ಗಣತಿ… ಎಣಿಸುವುದು, ಮಾಹಿತಿ ಸಂಗ್ರಹಿಸುವುದು, ಲೆಕ್ಕ ಹಾಕುವುದು, ಅಂಕಿ ಸಂಖ್ಯೆ ದಾಖಲಿಸುವುದು, ವಿಷಯ ಕಲೆ ಹಾಕುವುದು ಮುಂತಾದ ಅರ್ಥಗಳನ್ನು ಒಳಗೊಂಡಿರುತ್ತದೆ. ಇದೀಗ ಜನಗಣತಿ, ಜಾತಿಗಣತಿ, ಉಪಜಾತಿ ಗಣತಿ, ಶೈಕ್ಷಣಿಕ ಮತ್ತು ಸಾಮಾಜಿಕ ಗಣತಿ, ಆರ್ಥಿಕ ಮತ್ತು ಲಿಂಗ ಗಣತಿ ಮುಂತಾದ ಗಣತಿಗಳ ಸರಣಿ ಪ್ರಾರಂಭವಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡೆ ಬಂದಿರುವುದು ಆದರೆ ಈಗ ಹೆಚ್ಚಾಗಿ ಚಲಾವಣೆಯಲ್ಲಿದೆ. ಕೆಲವು ಆಡಳಿತಾತ್ಮಕ ಮತ್ತು ರಾಜಕೀಯ ಕಾರಣಗಳಿಗಾಗಿ ಜನಗಣತಿಯು ಅನಿವಾರ್ಯ ಸಹ. ಸರ್ಕಾರ ಎಲ್ಲಾ ರೀತಿಯ ಕ್ರಮಬದ್ಧ…