ಸಂವಿಧಾನ ಸಮರ್ಪಣೆ ದಿನವನ್ನು ದಲಿತಪರ ಸಂಘಟನೆಗಳು ಒಗ್ಗೂಡಿ ಆಚರಣೆ.
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 26 :ದೇವನಹಳ್ಳಿ ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿ ಸುವ ಮೂಲಕ ಭಾರತ ಸರ್ಕಾರ ಸಂವಿಧಾನ ಸಮರ್ಪಣೆ ದಿನವನ್ನು ದಲಿತಪರ ಸಂಘಟನೆಗಳು ಒಗ್ಗೂಡಿ ಆಚರಿಸಿದರು. ದಲಿತ ಸಮುದಾಯದ ಹಿರಿಯ ಮುಖಂಡ ಕಗ್ಗಲಹಳ್ಳಿ ಗುರಪ್ಪ ಅವರು ಮಾತನಾಡಿ ಜಗತ್ತಿನಲ್ಲಿ ಶ್ರೇಷ್ಠವಾದ ಧರ್ಮ ವಿದ್ದರೆ ಅದು ಮಾನವ ಧರ್ಮ ಅದನ್ನು ಕಟ್ಟಿ ಬೆಳೆಸಿದ ಕೀರ್ತಿ ಸಂವಿಧಾನ ಶಿಲ್ಪಿ…
