ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಣೆ
ವಿಜಯ ದರ್ಪಣ ನ್ಯೂಸ್ ಮಡಿಕೇರಿ: ನವೆಂಬರ್ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಕುವೆಂಪು ಉದ್ಯಾನವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ರವಿಗೌಡ ವಹಿಸಿಕೊಂಡಿದ್ದರು. ಅತಿಥಿಗಳಾದ ವಿಷ್ಣು ಸೇನಾ ಜಿಲ್ಲಾಧ್ಯಕ್ಷ ರಫೀಕ್ (ದಾದಾ )ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆಮಾಡಿದರು ಮೂಡ ಅಧ್ಯಕ್ಷರಾದ ಮುನೀರ್ ಅಹ್ಮದ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ತಾಲೂಕು ಅಧ್ಯಕ್ಷೆ ಕವಿತಾ ಪ್ರಸಾದ್ ಅವರು…
