ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್… ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ ತಾಂಡವಪುರ ನವಂಬರ್ 12 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮುಳ್ಳೂರು ಗ್ರಾಮದ ಗೇಟಿನಿಂದ ಮುಳ್ಳೂರು ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಸುಮಾರು 10 ವರ್ಷಗಳಿಂದ ಡಾಂಬರೀಕರಣ ಇಲ್ಲದೆ ಹದಗೆಟ್ಟಿದೆ ಇದನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ , ಮುಳ್ಳೂರು ಗ್ರಾಮದ ಯುವಕರು ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆದಷ್ಟು ಬೇಗನೆ ಈ ರಸ್ತೆಯನ್ನು ಸರಿಪಡಿಸಬೇಕು ಎಂದು ಪ್ರತಿಭಟನೆಕಾರರು ಮನವಿ…
