ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಲು ಹೋದ ಹೆಣ್ಣು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ .
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ: ಪಿತೃ ಪಕ್ಷದ ಅಂಗವಾಗಿ ಪ್ರತಿ ವರ್ಷದಂತೆ ತಮ್ಮ ತಾತಾ, ಅಜ್ಜಿ, ತಂದೆ ಮತ್ತು ಕುಟುಂಬದ ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದ ಕುಟುಂಬವೊಂದರ ನಾಲ್ಕು ಮಂದಿ ಹೆಣ್ಣು ಮಕ್ಕಳು ಸೇರಿದಂತೆ ಆರು ಜನರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೊಣ್ಣೆ ಮಚ್ಚುಗಳಿಂದ ಅಶೋಕ ಮತ್ತು ಶ್ರೀನಿವಾಸ್ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಈ ಬಗ್ಗೆ ದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದ್ದು…
