ತಲ್ವಾರ್ ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂಸಮಾಜಕ್ಕೆ ಬರುತ್ತದೆ: ಕೆ ಎಸ್ ಈಶ್ವರಪ್ಪ
ವಿಜಯ ದರ್ಪಣ ನ್ಯೂಸ್ ಶಿವಮೊಗ್ಗ: ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಗುಲಾಮರ ರೀತಿಯಾಗಿದೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಹಿಂದೂ ಸಮಾಜದ ಕಾರ್ಯಕ್ರಮವಾಗುತ್ತದೆ. ಮುಸಲ್ಮಾನರ ಕಾರ್ಯಕ್ರಮ ಕೂಡವಾಗುತ್ತಿದೆ. ಮೊನ್ನೆ ಅನಂತನ ಚತುರ್ದಶಿ ದಿನ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮಾಡಲಾಯ್ತು. ಮಕ್ಕಳು, ಮಹಿಳೆಯರು ಎಲ್ಲರೂ ಸೇರಿ ಎರಡು…
