ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳು
ವಿಜಯ ದರ್ಣಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 31 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದೆ. ಇಲಾಖಾ ಯೋಜನೆಗಳಾದ ಯಂತ್ರಚಾಲಿತ ಮೋಟಾರು ವಾಹನ, ಶ್ರವಣ ದೋಷವುಳ್ಳ ವಿಕಲಚೇತನರಿಗೆ ಹೊಲಿಗೆ ಯಂತ್ರ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ವಿಕಲಚೇತನರಿಗೆ ಪ್ರೋತ್ಸಾಹಧನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನ ಸಲಕರಣೆ ವಿತರಣೆ, ಸ್ವಯಂ ಉದ್ಯೋಗಕ್ಕೆ “ಆಧಾರ”…