ಸಮಗ್ರ ಕೃಷಿ ಮಾಡಿ ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ
ವಿಜಯ ದರ್ಪಣ ನ್ಯೂಸ್… ಸಮಗ್ರ ಕೃಷಿ ಮಾಡಿ ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ ಶಿಡ್ಲಘಟ್ಟ : ಕೆಲಸಕ್ಕೆ ಸೇರಿಕೊಂಡು ಬೇರೆಯವರ ಕೈಕೆಳಗೆ ಬದುಕಬೇಡಿ ನಿಮ್ಮಲ್ಲಿ ಕನಿಷ್ಠ ಒಂದು ಹೆಕ್ಟೇರ್ ಜಮೀನಿದ್ದರೂ ಸಾಕು, ಸಮಗ್ರ ಕೃಷಿ ಮಾಡಿ ಒಬ್ಬ ಸರ್ಕಾರಿ ಅಧಿಕಾರಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂದು ಕೃಷಿಪಂಡಿತ್ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ. ಜಿ.ಗೋಪಾಲಗೌಡ ವಿದ್ಯಾರ್ಥಿಗಳಿಗೆ ಹಿತನುಡಿ ಹೇಳಿದರು. ಕೃಷಿ ಮಹಾವಿದ್ಯಾಲಯದ ಎರಡನೇ ವರ್ಷದ BSC ಪದವಿಯ 100 ಮಂದಿ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆಗಾಗಿ…