ಲೋಕಾಯುಕ್ತ ಭ್ರಷ್ಟಾಚಾರ……
ವಿಜಯ ದರ್ಪಣ ನ್ಯೂಸ್… ಲೋಕಾಯುಕ್ತ ಭ್ರಷ್ಟಾಚಾರ…… ತಾಯ ಎದೆ ಹಾಲೆ ವಿಷವಾದರೆ, ಬೇಲಿಯೇ ಎದ್ದು ಹೊಲ ಮೇಯ್ದರೆ, ರಕ್ಷಕರೇ ಭಕ್ಷಕರಾದರೇ, ಕಾಯುವವರೇ ಕೊಲ್ಲುವವರಾದರೇ, ಲೋಕಾಯುಕ್ತವೇ ಭ್ರಷ್ಠವಾದರೆ, ಶಿವ ಶಿವ ಶಿವಾ…….. ಭ್ರಷ್ಟಾಚಾರವೆಂಬುದು ಎಷ್ಟು ವ್ಯಾಪಕವಾಗಿದೆ ಎಂದರೆ ಮನುಷ್ಯನ ದೇಹದ ನರ ನಾಡಿಗಳಲ್ಲೂ ಭ್ರಷ್ಟಾಚಾರದ ವಿಷ ತುಂಬಿಕೊಂಡಿರುವಂತಿದೆ. ಅಂದರೆ ಕೆಟ್ಟ, ಭ್ರಷ್ಟ ಹಣದ ಪ್ರಭಾವ ಇಡೀ ಸಮಾಜವನ್ನು ಆವರಿಸಿಕೊಂಡಿದೆ. ಹಣ ಹೇಗಾದರೂ ಇರಲಿ, ಹೇಗಾದರೂ ಬರಲಿ ಹಣದಿಂದ ಎಲ್ಲವನ್ನೂ ಪಡೆಯಬಹುದು ಎನ್ನುವ ಮನೋಭಾವನೆಯ ವಾತಾವರಣ ಎಲ್ಲರಲ್ಲೂ ನಿರ್ಮಾಣವಾಗಿದೆ. ಈ…