ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…. ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜೂನ್ 12: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ…