ಹೋರಾಟ ಮತ್ತು ಹೋರಾಟಗಾರರು……
ವಿಜಯ ದರ್ಪಣ ನ್ಯೂಸ್…… ಹೋರಾಟ ಮತ್ತು ಹೋರಾಟಗಾರರು…… ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ…… 1995/2000 ಇಸವಿಯ ನಂತರ ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಮತ್ತು ಮಾನಸಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಕಡು ಬಡವರು ಮತ್ತು ಅತ್ಯಂತ ಶ್ರೀಮಂತರು ಸಂಖ್ಯೆಗೆ ಹೋಲಿಸಿದಾಗ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗ ಶೇಕಡ 70 ರಿಂದ 80 ರಷ್ಟು ವ್ಯಾಪಕವಾಗಿ ಅಸ್ತಿತ್ವದಲ್ಲಿದೆ. ಈ ಆಧುನಿಕ ಮಧ್ಯಮ…
