ಜಿಲ್ಲೆಯ ಎಲ್ಲಾ ನಾಗರಿಕರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಿ.ಇ.ಒ ಡಾ.ಕೆ.ಎನ್ ಅನುರಾಧ
ವಿಜಯ ದರ್ಪಣ ನ್ಯೂಸ್…. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ ಜಿಲ್ಲೆಯ ಎಲ್ಲಾ ನಾಗರಿಕರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಿ.ಇ.ಒ ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಸೆ.16 : ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ…
