ನಿರ್ಭಯಾ ಒಡಲಾಳ….
ವಿಜಯ ದರ್ಪಣ ನ್ಯೂಸ್…. ನಿರ್ಭಯಾ ಒಡಲಾಳ…. ದಯವಿಟ್ಟು ಕೇಳಿಸಿಕೊಳ್ಳಿ, ಆ ದಿನ ನಾನು ಬೆಳಗಿನ ಕರ್ತವ್ಯದಲ್ಲಿದ್ದೆ, ಡ್ಯೂಟಿ ಡಾಕ್ಟರ್ ಒಬ್ಬ ಪೇಷೆಂಟ್ ಫೈಲ್ ನೋಡಿ ಆಕೆಯ ಗಾಯಕ್ಕೆ ಡ್ರೆಸಿಂಗ್ ಮಾಡಲು ಹೇಳಿದರು. ಹಚ್ಚಬೇಕಾದ ಮುಲಾಮಿನ ಹೆಸರನ್ನು ಅದರಲ್ಲಿ ಬರೆದಿದ್ದರು. ನಾನು ಆ ಫೈಲ್ ನೊಂದಿಗೆ ಒಳ ರೋಗಿಯಾಗಿ ದಾಖಲಾಗಿದ್ದ ಕೋಣೆಯೊಳಗೆ ಹೋದೆ. ಆ ಯುವತಿಯ ಮುಖವೆಲ್ಲ ಊದಿಕೊಂಡಿತ್ತು. ಎದೆ ಬೆನ್ನು ತೊಡೆಯ ಭಾಗದಲ್ಲೆಲ್ಲಾ ಗಾಯಗಳಾಗಿದ್ದವು. ಆಕೆಯನ್ನು ಡ್ರೆಸಿಂಗ್ ಕೋಣೆಗೆ ಕರೆದುಕೊಂಡು ಹೋಗಿ ಆಕೆಯ ಬಟ್ಟೆ ಬಿಚ್ಚಿಸಿ ಹತ್ತಿಯಿಂದ…